Versions
KNV ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
ERVKN ಸಂದೇಶಕರು ಅಹಜ್ಯನ ಬಳಿಗೆ ಹಿಂದಿರುಗಿ ಬಂದರು. ಅಹಜ್ಯನು ಸಂದೇಶಕರನ್ನು, “ನೀವು ಇಷ್ಟು ಬೇಗ ಹಿಂದಕ್ಕೆ ಬಂದುದೇಕೆ?” ಎಂದು ಕೇಳಿದನು.
IRVKN ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.