Versions
KNV ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.
ERVKN ನಂತರ ಗೆದಲ್ಯನು ಈ ಸೇನಾಧಿಪತಿಗಳಿಗೆ ಮತ್ತು ಅವರ ಜನರಿಗೆ, “ಬಾಬಿಲೋನ್ ಅಧಿಕಾರಿಗಳಿಗೆ ನೀವು ಹೆದರಬೇಡಿ. ನೀವು ದೇಶದಲ್ಲಿ ವಾಸಿಸುತ್ತ ಬಾಬಿಲೋನ್ ರಾಜನ ಸೇವೆಯನ್ನು ಮಾಡಿ. ಆಗ ನಿಮಗೇನೂ ತೊಂದರೆಯಾಗುವುದಿಲ್ಲ” ಎಂದು ಪ್ರಮಾಣ ಮಾಡಿದನು.
IRVKN ಗೆದಲ್ಯನು ಇವರಿಗೂ ಇವರ ಜನರಿಗೂ, “ಕಸ್ದೀಯರ ಸೈನ್ಯದವರಿಗೆ ಹೆದರಬೇಡಿರಿ, ಬಾಬೆಲಿನ ಅರಸನಿಗೆ ವಿಧೇಯರಾಗಿದ್ದು ಸೇವೆಮಾಡಿಕೊಂಡು ಇಲ್ಲಿಯೇ ವಾಸಮಾಡಿರಿ. ಆಗ ನಿಮಗೆ ಒಳಿತಾಗುವಾಗುವುದು” ಎಂದು ಹೇಳಿದನು.