Bible Versions
Bible Books

2 Kings 2:17 (LXXRP) Septugine Greek Old Testament with Grammar and Strong Code

Versions

KNV   ಅವನುಕಳುಹಿಸಬೇಡಿರಿ ಅಂದನು. ಆದರೆ ಅವನು ನಾಚಿಕೆ ಪಡುವ ವರೆಗೂ ಅವನನ್ನು ಬಲವಂತಮಾಡಿದ್ದರಿಂದ ಅವನು--ಕಳುಹಿಸಿರಿ ಅಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಅವನನ್ನು ಕಾಣದೆ ಹೋದರು.
ERVKN   ಎಲೀಷನು ಕಿರಿಕಿರಿಗೊಂಡು ಒಪ್ಪಿಕೊಳ್ಳುವವರೆಗೆ ಪ್ರವಾದಿಗಳ ಗುಂಪು ಅವನನ್ನು ಬೇಡಿಕೊಂಡರು. ನಂತರ ಎಲೀಷನು, “ಸರಿ, ಎಲೀಯನನ್ನು ಹುಡುಕಲು ಜನರನ್ನು ಕಳುಹಿಸಿ” ಎಂದು ಹೇಳಿದನು. ಪ್ರವಾದಿಗಳ ಗುಂಪು ಎಲೀಯನನ್ನು ಹುಡುಕಲು ಐವತ್ತು ಮಂದಿ ಜನರನ್ನು ಕಳುಹಿಸಿದರು. ಅವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಂಡು ಹಿಡಿಯಲಾಗಲಿಲ್ಲ.
IRVKN   ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು, “ಅವರನ್ನು ಕಳುಹಿಸಿರಿ” ಎಂದು ಅಪ್ಪಣೆ ಕೊಟ್ಟನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿನ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us