Bible Versions
Bible Books

2 Kings 2:18 (LXXRP) Septugine Greek Old Testament with Grammar and Strong Code

Versions

KNV   ಅವನು ಇನ್ನೂ ಯೆರಿಕೋವಿನಲ್ಲಿದ್ದಾಗ ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಇವ ರಿಗೆ--ಹೋಗಬೇಡಿರೆಂದು ನಾನು ನಿಮಗೆ ಹೇಳ ಲಿಲ್ಲವೋ ಅಂದನು.
ERVKN   ಅವರು ಎಲೀಷನು ನೆಲೆಸಿದ್ದ ಜೆರಿಕೊವಿಗೆ ಹೋದರು. ಅವರು ಎಲೀಯನನ್ನು ಕಂಡು ಹಿಡಿಯಲಾಗಲಿಲ್ಲವೆಂದು ಎಲೀಷನಿಗೆ ಹೇಳಿದರು. ಎಲೀಷನು ಅವರಿಗೆ, “ನಾನು ನಿಮಗೆ ಹೋಗಬೇಡವೆಂದು ಹೇಳಿದೆನಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us