Versions
KNV ಆದರೂ ಇಸ್ರಾಯೇಲ್ಯರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಡದೇ ಇದ್ದನು.
ERVKN ಆದರೆ ನೆಬಾಟನ ಮಗನಾದ ಯಾರೊಬ್ಬಾಮನು ಮಾಡಿದ ಪಾಪಗಳನ್ನೇ ಅವನು ಮುಂದುವರಿಸಿದನು. ಇಸ್ರೇಲರು ಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದ್ದನು. ಯೋರಾವುನು ಯಾರೊಬ್ಬಾಮನ ಪಾಪಗಳನ್ನು ನಿಲ್ಲಿಸಲಿಲ್ಲ.
IRVKN ಆದರೂ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ. PEPS