Versions
KNV ಆಗ ಅವನು ತನ್ನ ತಂದೆಗೆ--ನನ್ನ ತಲೆ, ನನ್ನ ತಲೆ ಅಂದನು. ತಂದೆಯು ಒಬ್ಬ ಹುಡುಗನಿಗೆ--ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು.
ERVKN ಈ ಬಾಲಕನು ತನ್ನ ತಂದೆಗೆ, “ಅಯ್ಯೋ, ನನ್ನ ತಲೆ ನೋಯುತ್ತಿದೆ! ನನ್ನ ತಲೆ ನೋಯುತ್ತಿದೆ!” ಎಂದು ಹೇಳಿದನು. ತಂದೆಯು ತನ್ನ ಸೇವಕನಿಗೆ, “ಅವನ ತಾಯಿಯ ಬಳಿಗೆ ಅವನನ್ನು ಕೊಂಡೊಯ್ಯಿ” ಎಂದು ಹೇಳಿದನು.
IRVKN ಅಲ್ಲಿದ್ದಾಗ ಅವನು ಪಕ್ಕನೆ, “ಅಪ್ಪಾ, ನನ್ನ ತಲೆ, ನನ್ನ ತಲೆ” ಎಂದು ಕೂಗಲು, ತಂದೆಯು ಒಬ್ಬ ಸೇವಕನನ್ನು ಕರೆದು ಅವನಿಗೆ, “ಇವನನ್ನು ತಾಯಿಯ ಹತ್ತಿರ ಕರೆದುಕೊಂಡು ಹೋಗು” ಎಂದು ಆಜ್ಞಾಪಿಸಿದನು.