Bible Versions
Bible Books

2 Kings 4:22 (LXXRP) Septugine Greek Old Testament with Grammar and Strong Code

Versions

KNV   ನಾನು ದೇವರ ಮನುಷ್ಯನ ಬಳಿಗೆ ಓಡಿಹೋಗಿ ತಿರುಗಿ ಬರುವ ಹಾಗೆ ನೀನು ದಯಮಾಡಿ ಯೌವನ ಸ್ಥರಲ್ಲಿ ಒಬ್ಬನನ್ನೂ ಕತ್ತೆಗಳಲ್ಲಿ ಒಂದನ್ನೂ ನನಗೆ ಕಳುಹಿಸು ಅಂದಳು.
ERVKN   ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು.
IRVKN   ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us