Versions
KNV ಅದಕ್ಕೆ ಅವನು--ಇಂದು ಅಮಾವಾಸ್ಯೆ ಯಲ್ಲ, ಸಬ್ಬತ್ತೂ ಅಲ್ಲ; ಯಾಕೆ ನೀನು ಈ ಹೊತ್ತು ಅವನ ಬಳಿಗೆ ಹೋಗುತ್ತೀ ಅಂದನು. ಅದಕ್ಕವಳು --ಒಳ್ಳೇದಾಗಿರುವದು ಅಂದಳು.
ERVKN ಆ ಸ್ತ್ರೀಯ ಗಂಡನು, “ಈ ದಿನ ದೇವಮನುಷ್ಯನ ಬಳಿಹೋಗಲು ನೀನೇಕೆ ಅಪೇಕ್ಷೆಪಡುವೆ? ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ ದಿನವೂ ಅಲ್ಲ” ಎಂದು ಹೇಳಿದನು. ಅವಳು, “ಚಿಂತಿಸಬೇಡ, ಎಲ್ಲವೂ ಸರಿಹೋಗುತ್ತದೆ” ಎಂದು ಹೇಳಿದಳು.
IRVKN ಅದಕ್ಕೆ ಅವನು, “ಇದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ. ಈ ಹೊತ್ತು ಯಾಕೆ ಹೋಗುತ್ತೀ?” ಎಂದನು. ಅದಕ್ಕೆ ಆಕೆಯು, “ಎಲ್ಲವು ಸರಿಯೇ” ಎಂದು ಹೇಳಿದಳು.