Versions
KNV ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
ERVKN ಆದರೆ ಮಗುವಿನ ತಾಯಿಯು, “ಯೆಹೋವನಾಣೆ, ನಿನ್ನಾಣೆ, ನಿನ್ನನ್ನು ಬಿಟ್ಟು ನಾನು ಹೋಗುವುದಿಲ್ಲ” ಎಂದು ಹೇಳಿದಳು. ಎಲೀಷನು ಮೇಲೆದ್ದು ಶೂನೇಮಿನ ಆ ಸ್ತ್ರೀಯನ್ನು ಹಿಂಬಾಲಿಸಿದನು.
IRVKN ಆದರೂ ಹುಡುಗನ ತಾಯಿ, “ಯೆಹೋವನಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದ್ದರಿಂದ ಎಲೀಷನು ಆಕೆಯ ಜೊತೆಯಲ್ಲಿ ಹೊರಟನು.