Bible Versions
Bible Books

2 Kings 4:35 (LXXRP) Septugine Greek Old Testament with Grammar and Strong Code

Versions

KNV   ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.
ERVKN   ಎಲೀಷನು ಕೊಠಡಿಯಿಂದ ಹೊರಗೆ ಬಂದು ಮನೆಯಲ್ಲಿ ಸುತ್ತಲೂ ನಡೆದಾಡಿದನು. ನಂತರ ಅವನು ಕೊಠಡಿಯೊಳಕ್ಕೆ ಹಿಂದಿರುಗಿ ಹೋಗಿ ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗು ಏಳು ಸಾರಿ ಸೀನಿ ತನ್ನ ಕಣ್ಣುಗಳನ್ನು ತೆರೆಯಿತು.
IRVKN   ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯಲ್ಲಿ ತುಸುಹೊತ್ತು ಅತ್ತಿತ್ತ ಅಡ್ಡಾಡಿ ತಿರುಗಿ ಅವನ ಮೇಲೆ ಬೋರಲು ಬೀಳಲು ಹುಡುಗನು ಏಳು ಸಾರಿ ಸೀನಿ ಕಣ್ದೆರೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us