Bible Versions
Bible Books

2 Kings 4:4 (LXXRP) Septugine Greek Old Testament with Grammar and Strong Code

Versions

KNV   ನೀನು ಒಳಗೆ ಪ್ರವೇಶಿಸಿ ನೀನೂ ನಿನ್ನ ಕುಮಾರರೂ ಬಾಗಲು ಮುಚ್ಚಿ ಕೊಂಡು ಎಣ್ಣೆಯನ್ನು ಪಾತ್ರೆಗಳಲ್ಲೆಲ್ಲಾ ಹೊಯಿದು ತುಂಬಿದ್ದನ್ನು ಒಂದು ಕಡೆ ಇರಿಸು ಅಂದನು.
ERVKN   ನಂತರ ನಿನ್ನ ಮನೆಗೆ ಹೋಗಿ ಬಾಗಿಲುಗಳನ್ನು ಮುಚ್ಚು. ನೀನು ಮತ್ತು ನಿನ್ನ ಮಕ್ಕಳು ಮಾತ್ರ ಮನೆಯಲ್ಲಿರಬೇಕು. ಪಾತ್ರೆಗಳಿಗೆಲ್ಲಾ ಎಣ್ಣೆಯನ್ನು ತುಂಬಿಸಿ ಪ್ರತ್ಯೇಕವಾದ ಸ್ಥಳದಲ್ಲಿಡು” ಎಂದು ಹೇಳಿದನು.
IRVKN   ಅನಂತರ, ನೀನು, ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಎಣ್ಣೆಯನ್ನು ಪಾತ್ರೆಗಳಲ್ಲಿ ಹೊಯ್ದು ತುಂಬಿದವುಗಳನ್ನೆಲ್ಲಾ ಒಂದು ಕಡೆಯಿಡು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us