Bible Versions
Bible Books

2 Kings 5:25 (LXXRP) Septugine Greek Old Testament with Grammar and Strong Code

Versions

KNV   ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
ERVKN   ಗೇಹಜಿಯು ಒಳಗೆ ಬಂದು ತನ್ನ ಒಡೆಯನಾದ ಎಲೀಷನ ಮುಂದೆ ನಿಂತುಕೊಂಡನು. ಎಲೀಷನು ಗೇಹಜಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಗೇಹಜಿಯು, “ನಾನು ಎಲ್ಲಿಗೂ ಹೋಗಿರಲಿಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us