Bible Versions
Bible Books

2 Kings 6:33 (LXXRP) Septugine Greek Old Testament with Grammar and Strong Code

Versions

KNV   ಅವನು ಅವರ ಸಂಗಡ ಇನ್ನೂ ಮಾತನಾಡುತ್ತಿರುವಾಗ ಇಗೋ, ಸೇವಕನು ತನ್ನ ಬಳಿಗೆ ಬಂದು--ಇಗೋ, ಕೇಡು ಕರ್ತನಿಂದ ಉಂಟಾಯಿತು; ನಾನು ಇನ್ನೂ ಕರ್ತನನ್ನು ನಿರೀಕ್ಷಿಸುವದೇನು ಅಂದನು.
ERVKN   ಎಲೀಷನು ಹಿರಿಯರೊಂದಿಗೆ ಇನ್ನೂ ಮಾತನಾಡುತ್ತಿರುವಾಗ ಸಂದೇಶಕನು ಅವನ ಬಳಿಗೆ ಬಂದನು. ಅವನ ಸಂದೇಶವು ಹೀಗಿತ್ತು: “ಈ ಆಪತ್ತು ಯೆಹೋವನಿಂದಲೇ ಬಂದಿದೆ! ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು?”
IRVKN   ಅವನು ಅವರೊಡನೆ ಮಾತನಾಡುತ್ತಿರುವಾಗಲೇ, ಸೇವಕನು ಅರಸನೊಂದಿಗೆ ಬಂದನು. ಅರಸನು ಎಲೀಷನಿಗೆ, “ನೋಡು, ಆಪತ್ತು ಯೆಹೋವನಿಂದಲೇ ಬಂದದ್ದು, ಇನ್ನು ಮುಂದೆ ನಾನೇಕೆ ಆತನನ್ನು ನಿರೀಕ್ಷಿಸಿಕೊಂಡಿರಬೇಕು” ಎಂದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us