Bible Versions
Bible Books

2 Kings 7:6 (LXXRP) Septugine Greek Old Testament with Grammar and Strong Code

Versions

KNV   ಕರ್ತನು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ ಶಬ್ದವೂ ಕುದುರೆಗಳ ಶಬ್ದವೂ ಮಹಾಸೈನ್ಯದ ಶಬ್ದವೂ ಕೇಳಲ್ಪಡುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊ ಬ್ಬರು--ಇಗೋ, ಇಸ್ರಾಯೇಲಿನ ಅರಸನು ನಮ್ಮ ಮೇಲೆ ಬೀಳಲು ಹಿತ್ತಿಯರ ಅರಸುಗಳನ್ನೂ ಐಗುಪ್ತದ ಅರಸುಗಳನ್ನೂ ಕೂಲಿಗೆ ಕರೆದಿದ್ದಾನೆ ಅಂದುಕೊಂಡರು.
ERVKN   ಅರಾಮ್ಯರ ಸೇನೆಯು ರಥಗಳ, ಕುದುರೆಗಳ ಮತ್ತು ಮಹಾಸೇನೆಯ ರಣಘೋಷವನ್ನು ಕೇಳುವಂತೆ ಯೆಹೋವನು ಮಾಡಿದ್ದನು. ಅರಾಮ್ಯ ಸೈನಿಕರು, “ಇಸ್ರೇಲಿನ ರಾಜನು, ಹಿತ್ತೀಯರಿಗೆ ಮತ್ತು ಈಜಿಪ್ಟಿನವರಿಗೆ ಹಣಕೊಟ್ಟು ನಮ್ಮ ವಿರುದ್ಧ ಹೋರಾಟಕ್ಕೆ ಬರುವಂತೆ ಮಾಡಿದ್ದಾನೆ” ಎಂದು ಮಾತನಾಡಿಕೊಂಡು,
IRVKN   ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು, “ಇಸ್ರಾಯೇಲರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧವಾಗಿ ಕರೆದುತಂದಿದ್ದಾರೆ” ಅಂದುಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us