Bible Versions
Bible Books

2 Kings 8:10 (LXXRP) Septugine Greek Old Testament with Grammar and Strong Code

Versions

KNV   ಅದಕ್ಕೆ ಎಲೀಷನು--ಅವನಿಗೆ ನಿಜ ವಾಗಿಯೂ ಸ್ವಸ್ಥನಾಗುವಿ ಎಂದು ಹೋಗಿ ಹೇಳು; ಆದರೆ ಅವನು ನಿಜವಾಗಿ ಸಾಯುವನೆಂದು ಕರ್ತನು ನನಗೆ ತೋರಿಸಿದ್ದಾನೆ ಅಂದನು.
ERVKN   ಆಗ ಎಲೀಷನು ಹಜಾಯೇಲನಿಗೆ, “ವಾಸಿಯಾಗುವುದು’ ಎಂದು ಬೆನ್ಹದದನಿಗೆ ಹೇಳು. ಆದರೆ, ‘ಅವನು ಸಾಯುವುದು ಖಂಡಿತ’ ಎಂದು ಯೆಹೋವನು ನನಗೆ ತಿಳಿಸಿದ್ದಾನೆ” ಎಂದು ಹೇಳಿದನು.
IRVKN   ಆಗ ದೇವರ ಮನುಷ್ಯನಾದ ಎಲೀಷನು ಅವನಿಗೆ, “ಹೇಗೂ ನಿನಗೆ ವಾಸಿಯಾಗುವುದು” ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ, ಅವನು ಸತ್ತೇ ಹೋಗುವನೆಂದು ಯೆಹೋವನು ನನಗೆ ತಿಳಿಸಿದ್ದಾನೆ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us