Bible Versions
Bible Books

2 Peter 2:3 (LXXRP) Septugine Greek Old Testament with Grammar and Strong Code

Versions

KNV   ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
ERVKN   ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us