Bible Versions
Bible Books

2 Peter 3:13 (LXXRP) Septugine Greek Old Testament with Grammar and Strong Code

Versions

KNV   ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
ERVKN   ನಾವಾದರೊ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರು ನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.
IRVKN   ಆದರೂ ನಾವು ದೇವರ ವಾಗ್ದಾನದ ಪ್ರಕಾರ ಯೆಶಾ 65:17; 66:22; ಪ್ರಕ 21:1: ನೂತನ ಆಕಾಶ ಮಂಡಲವನ್ನೂ ಮತ್ತು ನೂತನ ಭೂಮಂಡಲವನ್ನೂ ಎದುರುನೋಡುತ್ತಾ ಇದ್ದೇವೆ. ಯೆಶಾ 60. 21; ಪ್ರಕ 21:27: ಅವುಗಳಲ್ಲಿ ನೀತಿಯು ವಾಸವಾಗಿರುವುದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us