Bible Versions
Bible Books

2 Samuel 12:26 (LXXRP) Septugine Greek Old Testament with Grammar and Strong Code

Versions

KNV   ಯೋವಾಬನು ಅಮ್ಮೋನನ ಮಕ್ಕಳ ರಬ್ಬದ ಮೇಲೆ ಯುದ್ಧಮಾಡಿ ರಾಜ್ಯದ ಪಟ್ಟಣವನ್ನು ಹಿಡಿದನು.
ERVKN   ಯೋವಾಬನು ಅಮ್ಮೋನಿಯರ ರಾಜಧಾನಿಯಾದ ರಬ್ಬಕ್ಕೆ ವಿರುದ್ಧವಾಗಿ ಹೋರಾಡಿ ನಗರವನ್ನು ವಶಪಡಿಸಿಕೊಂಡನು.
IRVKN   {ದಾವೀದನು ರಬ್ಬ ಪಟ್ಟಣವನ್ನು ವಶಮಾಡಿಕೊಂಡದ್ದು} PS ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿ ಅರಮನೆಯಿದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us