Bible Versions
Bible Books

2 Samuel 12:30 (LXXRP) Septugine Greek Old Testament with Grammar and Strong Code

Versions

KNV   ಅದರ ಅರಸನ ತಲೆಯಮೇಲೆ ಇದ್ದ ಕಿರೀಟವನ್ನು ತೆಗೆದುಕೊಂಡನು. ಅದು ಬಂಗಾರದ್ದಾಗಿ ಒಂದು ತಲಾಂತಿನ ತೂಕವಾಗಿತ್ತು; ರತ್ನಗಳಿಂದ ಕೆತ್ತಲ್ಪಟ್ಟಿತ್ತು. ಅದು ದಾವೀದನ ತಲೆಯ ಮೇಲೆ ಇರಿಸಲ್ಪಟ್ಟಿತು. ಇದಲ್ಲದೆ ಅವನು ಪಟ್ಟಣದಿಂದ ಬಹು ಅಧಿಕವಾಗಿ ಕೊಳ್ಳೆಯನ್ನು ತಂದನು.
ERVKN   ದಾವೀದನು ಅವರ ರಾಜನ ತಲೆಯ ಮೇಲಿದ್ದ ಕಿರೀಟವನ್ನು ತೆಗೆದುಕೊಂಡನು. ಕೀರಿಟವು ಚಿನ್ನದ್ದೂ ಎಪ್ಪತ್ತೈದು ಪೌಂಡುಗಳಷ್ಟು ಭಾರವುಳ್ಳದ್ದೂ ಆಗಿತ್ತು. ಕಿರೀಟದಲ್ಲಿ ಬೆಲೆಬಾಳುವ ರತ್ನಗಳಿದ್ದವು. ಅವರು ಕೀರಿಟವನ್ನು ದಾವೀದನ ತಲೆಯ ಮೇಲೆ ಇಟ್ಟರು. ದಾವೀದನು ನಗರದಿಂದ ಅನೇಕ ಬೆಲೆಬಾಳುವ ವಸ್ತುಗಳನ್ನು ತಂದನು.
IRVKN   ಇದಲ್ಲದೆ ಅವನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು. ಅದು ನಾಲ್ಕು ಸಾವಿರ ತೊಲೆ ನಾಲ್ಕು ಸಾವಿರ ತೊಲೆ ಸುಮಾರು 34 ಕಿಲೋಗ್ರಾಂ. ತೂಕವುಳ್ಳದ್ದಾಗಿತ್ತು. ಅಲ್ಲದೆ ಅದರಲ್ಲಿ ಅಮೂಲ್ಯರತ್ನವನ್ನು ಇರಿಸಲಾಗಿತ್ತು. ಅವರು ಅದನ್ನು ದಾವೀದನ ಶಿರಸ್ಸಿನ ಮೇಲಿರಿಸಿದರು. ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us