Bible Versions
Bible Books

2 Samuel 12:4 (LXXRP) Septugine Greek Old Testament with Grammar and Strong Code

Versions

KNV   ಐಶ್ವರ್ಯವುಳ್ಳ ಮನು ಷ್ಯನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ ಪ್ರಯಾಣ ಮಾಡುವವನಿಗೆ ಅಡಿಗೆಯನ್ನು ಮಾಡಿಸುವದಕ್ಕೆ ತನ್ನ ಕುರಿ ಪಶುಗಳಲ್ಲಿ ಒಂದನ್ನೂ ತಕ್ಕೊಳ್ಳ ಮನಸ್ಸಿಲ್ಲದೆ ಬಡವನ ಕುರಿಯನ್ನು ತಕ್ಕೊಂಡು ಅದನ್ನು ತನ್ನ ಬಳಿಗೆ ಬಂದ ಮನುಷ್ಯನಿಗೆ ಅಡಿಗೆಯನ್ನು ಮಾಡಿಸಿ ದನು ಅಂದನು.
ERVKN   “ಆಗ ಶ್ರೀಮಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಶ್ರೀಮಂತನು ಪ್ರಯಾಣಿಕನಿಗೆ ಊಟವನ್ನು ಕೊಡಲು ಇಚ್ಛಿಸಿದನು. ಆದರೆ ಶ್ರೀಮಂತನು ಪ್ರಯಾಣಿಕನಿಗೆ ಕೊಡಲು ತನ್ನ ಸ್ವಂತ ಕುರಿಗಳಿಂದಾಗಲಿ ದನಗಳಿಂದಾಗಲಿ ಯಾವುದನ್ನೇ ಆಗಲಿ ತೆಗೆದುಕೊಳ್ಳಲು ಇಚ್ಛಿಸಲಿಲ್ಲ. ಶ್ರೀಮಂತನು ಬಡವನಿಂದ ಕುರಿಮರಿಯನ್ನು ತೆಗೆದುಕೊಂಡು ಅದನ್ನು ಕೊಯ್ಯಿಸಿ ತನ್ನ ಅತಿಥಿಗಾಗಿ ಅಡಿಗೆ ಮಾಡಿಸಿದನು” ಎಂದು ಹೇಳಿದನು.
IRVKN   ಒಂದು ದಿನ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕನು ಬಂದನು. ಆಗ ಐಶ್ವರ್ಯವಂತನು ತನ್ನ ಕುರಿದನಗಳಿಂದ ಏನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಬಡವನ ಹೆಣ್ಣುಕುರಿಮರಿಯನ್ನು ಹಿಡಿದು ಅತಿಥಿಗೋಸ್ಕರ ಅಡಿಗೆ ಮಾಡಿಸಿದನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us