Bible Versions
Bible Books

2 Samuel 13:11 (LXXRP) Septugine Greek Old Testament with Grammar and Strong Code

Versions

KNV   ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು.
ERVKN   ತನ್ನ ಕೈಗಳಿಂದಲೇ ಅಮ್ನೋನನು ತಿನ್ನಲಿ ಎಂಬುದಕ್ಕಾಗಿ ಅವಳು ಅವನ ಬಳಿಗೆ ಹೋದಳು. ಆದರೆ ಅಮ್ನೋನನು ತಾಮಾರಳನ್ನು ಬಿಗಿಯಾಗಿ ಹಿಡಿದುಕೊಂಡನು. ಅವನು ಅವಳಿಗೆ, “ತಂಗಿಯೇ, ಬಂದು ನನ್ನ ಜೊತೆಯಲ್ಲಿ ಮಲಗು” ಎಂದು ಹೇಳಿದನು.
IRVKN   ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us