Bible Versions
Bible Books

2 Samuel 13:18 (LXXRP) Septugine Greek Old Testament with Grammar and Strong Code

Versions

KNV   ಅವಳು ವಿವಿಧವಾದ ವಸ್ತ್ರವನ್ನು ಉಟ್ಟಿದ್ದಳು; ಯಾಕಂದರೆ ಅರಸನ ಕುಮಾರ್ತೆಯರಾದ ಕನ್ಯಾಸ್ತ್ರೀಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಆದರೆ ಅವನ ಸೇವಕನು ಅವಳನ್ನು ಹೊರಗೆ ಕಳುಹಿಸಿ ಬಾಗಲು ಮುಚ್ಚಿ ಬೀಗಹಾಕಿದನು.
ERVKN   ಅಮ್ನೋನನ ಸೇವಕನು ತಾಮಾರಳನ್ನು ಹೊರನೂಕಿ ಅವಳು ಹೋದ ನಂತರ ಬಾಗಿಲಿಗೆ ಬೀಗವನ್ನು ಹಾಕಿದನು. ತಾಮಾರಳು ನಾನಾ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ರಾಜನ ಹೆಣ್ಣುಮಕ್ಕಳು ಕನ್ಯೆಯರಾಗಿದ್ದಾಗ ಇಂತಹ ನಿಲುವಂಗಿಗಳನ್ನು ಧರಿಸುತ್ತಿದ್ದರು.
IRVKN   ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us