Versions
KNV ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು.
ERVKN ಅಮ್ನೋನನಿಗೆ ಶಿಮ್ಮನ ಮಗನಾದ ಯೋನಾದಾಬನೆಂಬ ಹೆಸರಿನ ಗೆಳೆಯನಿದ್ದನು. (ಶಿಮ್ಮನು ದಾವೀದನ ಸೋದರ.) ಯೋನಾದಾಬನು ಬಹಳ ಯುಕ್ತಿಯುಳ್ಳ ಮನುಷ್ಯ.
IRVKN ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗನು.