Bible Versions
Bible Books

2 Samuel 13:7 (LXXRP) Septugine Greek Old Testament with Grammar and Strong Code

Versions

KNV   ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ--ನೀನು ನಿನ್ನ ಸಹೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೆ ಅಡಿಗೆಯನ್ನು ಮಾಡು ಅಂದನು.
ERVKN   ದಾವೀದನು ತಾಮಾರಳ ಮನೆಗೆ ಸಂದೇಶಕರನ್ನು ಕಳುಹಿಸಿದನು. ಸಂದೇಶಕರು ತಾಮಾರಳಿಗೆ, “ನಿನ್ನ ಸೋದರನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಸ್ವಲ್ಪ ಊಟವನ್ನು ತಯಾರಿಸು” ಎಂದರು.
IRVKN   ಆಗ ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣನಾದ ಅಮ್ನೋನನ ಮನೆಗೆ ಹೋಗಿ ಅವನಿಗೋಸ್ಕರ ಆಹಾರವನ್ನು ಸಿದ್ಧಮಾಡು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us