Bible Versions
Bible Books

2 Samuel 14:16 (LXXRP) Septugine Greek Old Testament with Grammar and Strong Code

Versions

KNV   ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು.
ERVKN   ರಾಜನು ನನ್ನನ್ನೂ ನನ್ನ ಮಗನನ್ನೂ ಕೊಲ್ಲಲು ಇಚ್ಛಿಸುವ ವ್ಯಕ್ತಿಯಿಂದ ನಮ್ಮಿಬ್ಬರನ್ನೂ ರಕ್ಷಿಸಬಹುದು; ದೇವರು ನಮಗೆ ಕೊಟ್ಟಿರುವ ಸ್ವಾಸ್ತ್ಯವನ್ನು ನಮ್ಮಿಂದ ಕಸಿದುಕೊಳ್ಳದಂತೆ ಕಾಪಾಡಬಹುದು.
IRVKN   ಅರಸನು ತನ್ನ ಸೇವಕಿಯಾದ ನನ್ನ ಬಿನ್ನಹವನ್ನು ಲಾಲಿಸಿ ನನ್ನನ್ನೂ, ನನ್ನ ಮಗನನ್ನೂ ದೇವರ ಸ್ವತ್ತಿನಿಂದ ತೆಗೆದುಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ ತಪ್ಪಿಸಿ ರಕ್ಷಿಸುವನೆಂದು ನಂಬಿಕೊಂಡಿದ್ದೇನೆ.’
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us