Bible Versions
Bible Books

2 Samuel 14:21 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.
ERVKN   ರಾಜನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ. ಈಗ ಯುವಕನಾದ ಅಬ್ಷಾಲೋಮನನ್ನು ಹಿಂದಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.
IRVKN   ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ” ಅಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us