Bible Versions
Bible Books

2 Samuel 14:29 (LXXRP) Septugine Greek Old Testament with Grammar and Strong Code

Versions

KNV   ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.
ERVKN   ಆದ್ದರಿಂದ ಅಬ್ಷಾಲೋಮನು ಯೋವಾಬನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಅಬ್ಷಾಲೋಮನನ್ನು ರಾಜನ ಹತ್ತಿರಕ್ಕೆ ಕಳುಹಿಸಿ ಕೊಡುವಂತೆ ಸಂದೇಶಕರು ಯೋವಾಬನನ್ನು ಕೇಳಿದರು. ಆದರೆ ಯೋವಾಬನು ಅಬ್ಷಾಲೋಮನ ಬಳಿಗೆ ಬರಲಿಲ್ಲ. ಅಬ್ಷಾಲೋಮನು ಎರಡನೆಯ ಬಾರಿ ಸಂದೇಶವನ್ನು ಕಳುಹಿಸಿದನು. ಆದರೂ ಯೋವಾಬನು ಬರಲಿಲ್ಲ.
IRVKN   ಒಂದು ದಿನ ಅವನು ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us