Versions
KNV ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು.
ERVKN ತೆಕೋವದ ಆ ಸ್ತ್ರೀಯು ರಾಜನಿಗೆ, “ರಾಜನಾದ ನನ್ನ ಒಡೆಯನೇ, ದೋಷವೆಲ್ಲವೂ ನನ್ನ ಮೇಲೆಯೇ ಬರಲಿ. ನನ್ನ ಒಡೆಯನಾದ ರಾಜನೇ, ನೀನೂ ನಿನ್ನ ರಾಜ್ಯವೂ ನಿರ್ದೋಷಿಗಳಾಗಿದ್ದೀರಿ” ಎಂದು ಹೇಳಿದಳು.
IRVKN ಆ ತೆಕೋವದ ಸ್ತ್ರೀಯು, “ಅರಸನೇ, ಒಡೆಯನೇ ಅಪರಾಧವು ನನ್ನ ಮೇಲೆಯೂ, ನನ್ನ ಕುಟುಂಬದ ಮೇಲೆಯು ಇರಲಿ. ಅರಸನಿಗೂ ಅವನ ಸಿಂಹಾಸನಕ್ಕೂ ದೋಷ ಹತ್ತದಿರಲಿ” ಎಂದಳು.