Bible Versions
Bible Books

2 Samuel 15:13 (LXXRP) Septugine Greek Old Testament with Grammar and Strong Code

Versions

KNV   ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್‌ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
ERVKN   ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.
IRVKN   {ದಾವೀದನು ಯೆರೂಸಲೇಮಿನಿಂದ ಓಡಿಹೋದದ್ದು} PS ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us