Bible Versions
Bible Books

2 Samuel 15:24 (LXXRP) Septugine Greek Old Testament with Grammar and Strong Code

Versions

KNV   ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
ERVKN   ಚಾದೋಕನು ಮತ್ತು ಅವನೊಂದಿಗಿದ್ದ ಲೇವಿಯರೆಲ್ಲ ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದರು. ಅವರು ದೇವರ ಪವಿತ್ರ ಪೆಟ್ಟಿಗೆಯನ್ನು ಇಳಿಸಿದರು. ಜೆರುಸಲೇಮಿನಿಂದ ಜನರೆಲ್ಲರೂ ಹೊರಗೆ ಹೋಗುವವರೆಗೆ ಎಬ್ಯಾತಾರನು ಪ್ರಾರ್ಥನೆಗಳನ್ನು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us