Versions
KNV ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
ERVKN ಆಗ ಸಿಂಹದಂತೆ ಶೂರರಾದ ಜನರು ಸಹ ಹೆದರಿಕೊಳ್ಳುತ್ತಾರೆ. ಏಕೆಂದರೆ ನಿನ್ನ ತಂದೆಯು ರಣವೀರನೆಂದು ಮತ್ತು ಅವನ ಜನರು ಧೈರ್ಯಶಾಲಿಗಳೆಂದು ತಿಳಿದಿದೆ.
IRVKN ಆಗ ಸಿಂಹಹೃದಯಿಗಳಾದ ಶೂರರ ಎದೆಯು ಕರಗಿ ನೀರಾಗುವುದು. ನಿನ್ನ ತಂದೆಯು ರಣವೀರನೆಂದೂ, ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲರು ಬಲ್ಲರಷ್ಟೆ.