Versions
KNV ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
ERVKN ಅಬ್ಷಾಲೋಮನ ಸೇವಕರು ಆ ಮನೆಯಲ್ಲಿದ್ದ ಹೆಂಗಸಿನ ಬಳಿಗೆ ಬಂದು, “ಅಹೀಮಾಚ್ ಮತ್ತು ಯೋನಾತಾನರು ಎಲ್ಲಿ?” ಎಂದು ಕೇಳಿದರು. ಆ ಸ್ತ್ರೀಯು ಅಬ್ಷಾಲೋಮನ ಸೇವಕರಿಗೆ, “ಅವರು ಈಗಾಗಲೇ ಹಳ್ಳವನ್ನು ದಾಟಿಹೋಗಿರಬೇಕು” ಎಂದಳು. ಆಗ ಅಬ್ಷಾಲೋಮನ ಸೇವಕರು ಯೋನಾತಾನ್ ಮತ್ತು ಅಹೀಮಾಚರನ್ನು ಹುಡುಕಲು ಹೋದರು. ಆದರೆ ಅವರು ಸೇವಕರಿಗೆ ಸಿಗಲಿಲ್ಲ. ಆದುದರಿಂದ ಅಬ್ಷಾಲೋಮನ ಸೇವಕರು ಜೆರುಸಲೇಮಿಗೆ ಹಿಂದಿರುಗಿದರು.
IRVKN ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ ಮತ್ತು ಯೋನಾತಾನರು ಎಲ್ಲಿದ್ದಾರೆ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು, “ಅವರು ಹಳ್ಳ ದಾಟಿ ಹೋಗಿಬಿಟ್ಟರು” ಎಂದು ಉತ್ತರ ಕೊಟ್ಟಳು. ಅವರು ಅಹೀಮಾಚ ಮತ್ತು ಯೋನಾತಾನರನ್ನು ಹುಡುಕುವುದಕ್ಕೆ ಹೋಗಿ, ಕಾಣದೆ ಯೆರೂಸಲೇಮಿಗೆ ಹಿಂತಿರುಗಿದರು.