Versions
KNV ಅದಕ್ಕೆ ಯೋವಾ ಬನು ಅವನಿಗೆ--ಇಗೋ, ನೀನು ನೋಡಿ ಅವನನ್ನು ಯಾಕೆ ಅಲ್ಲಿ ನೆಲಕ್ಕೆ ಹೊಡೆದು ಬಿಡಲಿಲ್ಲ? ನಾನು ನಿನಗೆ ಹತ್ತು ಶೇಕೆಲ್ ಬೆಳ್ಳಿಯನ್ನೂ ಒಂದು ನಡು ಕಟ್ಟನ್ನೂ ಕೊಡುತ್ತಿದ್ದೆನು ಅಂದನು.
ERVKN ಯೋವಾಬನು ಆ ಮನುಷ್ಯನಿಗೆ, “ನೀನು ಅವನನ್ನು ಕೊಂದು ನೆಲಕ್ಕುರುಳಿಸಲಿಲ್ಲವೇಕೆ?” ನಾನು ನಿನಗೆ ಒಂದು ಸೊಂಟಪಟ್ಟಿಯನ್ನು ಮತ್ತು ಹತ್ತು ಬೆಳ್ಳಿರೂಪಾಯಿಗಳನ್ನು ಕೊಡುತ್ತಿದ್ದೆನಲ್ಲ!” ಎಂದನು.
IRVKN ಯೋವಾಬನು ಅವನಿಗೆ, “ನೀನು ಕಂಡ ಕೂಡಲೆ ಯಾಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ ನಾನು ನಿನಗೆ ಹತ್ತು ತಲಾಂತು ಬೆಳ್ಳಿಯನ್ನು, ಒಂದು ನಡುಕಟ್ಟನ್ನೂ ಕೊಡುತ್ತಿದ್ದೆನು” ಎಂದನು.