Bible Versions
Bible Books

2 Samuel 18:12 (LXXRP) Septugine Greek Old Testament with Grammar and Strong Code

Versions

KNV   ಆದರೆ ಮನುಷ್ಯನು ಯೋವಾಬನಿಗೆ--ನನ್ನ ಕೈಯಲ್ಲಿ ಸಾವಿರ ಶೆಕೇಲ್‌ ಬೆಳ್ಳಿಯನ್ನು ಕೊಟ್ಟರೂ ನಾನು ಅರಸನ ಮಗನ ಮೇಲೆ ನನ್ನ ಕೈ ಚಾಚುವದಿಲ್ಲ. ಯಾಕಂದರೆಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟದ ಹಾಗೆ ಜಾಗ್ರತೆಯಾಗಿರ್ರಿ ಎಂದು ಅರಸನು ನಿನಗೂ ಅಬೀಷೈನಿಗೂ ಇತ್ತೈಗೂ ನಮಗೆ ಕೇಳಿಸು ವಂತೆ ಆಜ್ಞಾಪಿಸಿದ್ದನು.
ERVKN   ಮನುಷ್ಯನು ಯೋವಾಬನಿಗೆ, “ನೀನು ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದರೂ ನಾನು ರಾಜನ ಮಗನನ್ನು ಕೊಲ್ಲಲು ಪ್ರಯತ್ನಿಸುತ್ತಿರಲಿಲ್ಲ. ಏಕೆಂದರೆ ನಿನಗೆ, ಅಬೀಷೈಯನಿಗೆ ಮತ್ತು ಇತ್ತೈಯನಿಗೆ ರಾಜನು ನೀಡಿದ್ದ ಆಜ್ಞೆಯನ್ನು ನಾವು ಕೇಳಿದ್ದೇವೆ. ‘ಎಚ್ಚರದಿಂದಿರಿ, ಯುವಕನಾದ ಅಬ್ಷಾಲೋಮನಿಗೆ ಕೇಡುಮಾಡದಿರಿ’ ಎಂದು ರಾಜನು ಹೇಳಿದ್ದಾನೆ.
IRVKN   ಅದಕ್ಕೆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ ನಾನು ಅರಸನ ಮಗನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ. ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಗೂ ಮತ್ತು ಇತ್ತೈಗೂ, ‘ಜಾಗರೂಕತೆಯಿಂದಿರಿ, ಯೌವನಸ್ಥನಾದ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದ್ದಾನಲ್ಲವೇ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us