Versions
KNV ಆಗ ಯೋವಾಬನು--ನಾನು ಹೀಗೆ ನಿನ್ನ ಮುಂದೆ ಆಲಸ್ಯಮಾಡೆನು ಎಂದು ಹೇಳಿ ಮೂರು ಈಟಿಗಳನ್ನು ತನ್ನ ಕೈಯಲ್ಲಿ ತಕ್ಕೊಂಡು ಅಬ್ಷಾಲೋಮನು ಇನ್ನೂ ಏಲಾಮರದ ಮಧ್ಯದಲ್ಲಿ ಜೀವದಿಂದಿರುವಾಗ ಅವು ಗಳನ್ನು ಅವನ ಎದೆಗೆ ತಿವಿದನು.
ERVKN ಯೋವಾಬನು, “ನಿನ್ನೊಂದಿಗೆ ನಾನಿಲ್ಲಿ ನನ್ನ ಕಾಲವನ್ನು ವ್ಯರ್ಥಮಾಡುವುದಿಲ್ಲ” ಎಂದನು. ಅಬ್ಷಾಲೋಮನು ಓಕ್ ಮರದಲ್ಲಿ ನೇತಾಡುತ್ತಾ ಇನ್ನೂ ಜೀವಂತವಾಗಿದ್ದನು. ಯೋವಾಬನು ಮೂರು ಬರ್ಜಿಗಳನ್ನು ತೆಗೆದುಕೊಂಡು ಅಬ್ಷಾಲೋಮನತ್ತ ಎಸೆದನು. ಬರ್ಜಿಗಳು ಅಬ್ಷಾಲೋಮನ ಹೃದಯವನ್ನು ಛೇದಿಸಿಕೊಂಡು ಹೋದವು.
IRVKN ಆಗ ಯೋವಾಬನು, “ಇಲ್ಲಿ ನಿಂತು ತಡಮಾಡುವುದೇಕೆ” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು. ಅವನು ಇನ್ನೂ ಜೀವದಿಂದ ಓಕ್ ಮರದಲ್ಲಿ ನೇತಾಡುತ್ತಿರುವಾಗಲೇ