Bible Versions
Bible Books

2 Samuel 18:17 (LXXRP) Septugine Greek Old Testament with Grammar and Strong Code

Versions

KNV   ಯೋವಾಬನು ಜನರನ್ನು ತಡೆ ದನು. ಅವರು ಅಬ್ಷಾಲೋಮನನ್ನು ತಕ್ಕೊಂಡು ಅಡವಿ ಯಲ್ಲಿರುವ ಒಂದು ದೊಡ್ಡ ಕುಣಿಯಲ್ಲಿ ಹಾಕಿ ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆಗ ಇಸ್ರಾಯೇಲ್ಯರೆಲ್ಲರೂ ತಮ್ಮ ಗುಡಾರಗಳಿಗೆ ಓಡಿ ಹೋದರು.
ERVKN   ನಂತರ ಯೋವಾಬನ ಜನರು ಅಬ್ಷಾಲೋಮನ ದೇಹವನ್ನು ತೆಗೆದುಕೊಂಡು ಹೋಗಿ, ಕಾಡಿನ ಒಂದು ದೊಡ್ಡ ಕುಣಿಯಲ್ಲಿ ಎಸೆದರು. ಅವರು ದೊಡ್ಡ ಕುಣಿಯನ್ನು ಕಲ್ಲುಗಳಿಂದ ತುಂಬಿಸಿದರು. ಅಬ್ಷಾಲೋಮನನ್ನು ಹಿಂಬಾಲಿಸಿಕೊಂಡು ಬಂದಿದ್ದ ಇಸ್ರೇಲರೆಲ್ಲ ಮನೆಗೆ ಓಡಿಹೋದರು.
IRVKN   ಅವರು ಅಬ್ಷಾಲೋಮನ ಶವವನ್ನು ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡದಾದ ಕಲ್ಲು ಕುಪ್ಪೆಯನ್ನು ಮಾಡಿದರು. ಇಸ್ರಾಯೇಲ್ಯರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us