Bible Versions
Bible Books

2 Samuel 18:18 (LXXRP) Septugine Greek Old Testament with Grammar and Strong Code

Versions

KNV   ಆದರೆ ಅಬ್ಷಾಲೋಮನು ಜೀವ ದಿಂದಿರುವಾಗ--ನನ್ನ ಹೆಸರನ್ನು ಜ್ಞಾಪಕಮಾಡುವ ಹಾಗೆ ನನಗೆ ಮಗನಿಲ್ಲವೆಂದು ಹೇಳಿ ಅರಸನ ತಗ್ಗಿನ ಲ್ಲಿರುವ ಒಂದು ಸ್ತಂಭವನ್ನು ತಕ್ಕೊಂಡು ತನಗೋಸ್ಕರ ನಿಲ್ಲಿಸಿ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟನು. ಅದು ದಿನದ ವರೆಗೂ ಅಬ್ಷಾಲೋಮನ ಸ್ಥಳ ಎಂದು ಹೇಳಲ್ಪಡುವದು.
ERVKN   ಅಬ್ಷಾಲೋಮನು ಬದುಕಿದ್ದಾಗ, ರಾಜನ ಕಣಿವೆಯಲ್ಲಿ ಒಂದು ಸ್ತಂಭವನ್ನು ನೆಡಿಸಿದ್ದನು. ಅಬ್ಷಾಲೋಮನು, “ನನ್ನ ಹೆಸರನ್ನು ಜೀವಂತವಾಗಿರಿಸಲು ನನಗೆ ಗಂಡುಮಕ್ಕಳಿಲ್ಲ” ಎಂದು ಹೇಳಿ ಸ್ತಂಭಕ್ಕೆ ತನ್ನ ಹೆಸರನ್ನೇ ಕೊಟ್ಟಿದ್ದನು. ಸ್ತಂಭವನ್ನು “ಅಬ್ಷಾಲೋಮನ ಸ್ಮಾರಕಸ್ತಂಭ” ಎಂದು ಇಂದಿಗೂ ಕರೆಯುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us