Bible Versions
Bible Books

2 Samuel 18:25 (LXXRP) Septugine Greek Old Testament with Grammar and Strong Code

Versions

KNV   ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.
ERVKN   ರಾಜನಿಗೆ ಹೇಳುವುದಕ್ಕಾಗಿ ಕಾವಲುಗಾರನು ಜೋರಾಗಿ ಕೂಗಿದನು. ರಾಜನಾದ ದಾವೀದನು, “ಆ ಮನುಷ್ಯನು ಒಬ್ಬಂಟಿಗನಾಗಿದ್ದರೆ ಅವನು ಸುದ್ದಿಯನ್ನು ತರುತ್ತಿದ್ದಾನೆ” ಎಂದನು. ಮನುಷ್ಯನು ಓಡುತ್ತಾ ನಗರದ ಹತ್ತಿರಕ್ಕೆ ಬಂದನು.
IRVKN   ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಮನುಷ್ಯನು ಬರಬರುತ್ತಾ ಸಮೀಪವಾದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us