Bible Versions
Bible Books

2 Samuel 18:29 (LXXRP) Septugine Greek Old Testament with Grammar and Strong Code

Versions

KNV   ಅರಸನು-- ಯೌವನಸ್ಥನಾದ ಅಬ್ಷಾಲೋಮನು ಕ್ಷೇಮವೋಎಂದು ಕೇಳಿದನು. ಅದಕ್ಕೆ ಅಹೀಮಾಚನು ಪ್ರತ್ಯುತ್ತರ ವಾಗಿ--ಯೋವಾಬನು ಅರಸನ ಸೇವಕನನ್ನು ನಿನ್ನ ಸೇವಕನಾದ ನನ್ನನ್ನು ಕಳುಹಿಸಿದಾಗ ದೊಡ್ಡ ಸಮೂಹ ವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ ಅಂದನು.
ERVKN   ರಾಜನು, “ಯುವಕನಾದ ಅಬ್ಷಾಲೋಮನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅಹೀಮಾಚನು, “ಯೋವಾಬನು ನನ್ನನ್ನು ಕಳುಹಿಸಿದಾಗ, ನಾನು ಒಂದು ದೊಡ್ಡ ಕೋಲಾಹಲವನ್ನು ನೋಡಿದೆನು. ಆದರೆ ಅದು ಏನೆಂದು ನನಗೆ ಗೊತ್ತಿಲ್ಲ” ಎಂದು ಉತ್ತರಿಸಿದನು.
IRVKN   ಆಗ ಅರಸನು ಅವನನ್ನು, “ಯೌವನಸ್ಥನಾದ ಅಬ್ಷಾಲೋಮನು ಸುರಕ್ಷಿತವಾಗಿದ್ದಾನೋ” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆನು, ಆದರೆ ಸಂಗತಿ ಏನೆಂಬುದು ನನಗೆ ಗೊತ್ತಾಗಲಿಲ್ಲ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us