Bible Versions
Bible Books

2 Samuel 19:20 (LXXRP) Septugine Greek Old Testament with Grammar and Strong Code

Versions

KNV   ಯಾಕಂದರೆ ಪಾಪಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದದರಿಂದ ಇಗೋ, ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫನ ಮನೆಯ ಎಲ್ಲರಿಗಿಂತ ಮುಂದಾಗಿ ದಿನ ಬಂದೆನು ಅಂದನು.
ERVKN   ನಾನು ಪಾಪಮಾಡಿದ್ದೇನೆಂದು ಒಪ್ಪಿಕೊಳ್ಳುತ್ತೇನೆ. ಆದ ಕಾರಣವೇ, ನನ್ನ ರಾಜನಾದ ಒಡೆಯನೇ, ನಿನ್ನನ್ನು ಭೇಟಿ ಮಾಡಲು ಬಂದ ಯೋಸೇಫ್ಯರ ಕುಲದಲ್ಲಿ ನಾನೇ ಮೊದಲಿಗನು” ಎಂದು ಹೇಳಿದನು.
IRVKN   ಒಡೆಯನೇ, ನಿನ್ನ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದ್ದರಿಂದಲೆ ನಾನು ಹೊತ್ತು ಅರಸನನ್ನು ಎದುರುಗೊಳ್ಳುವುದಕ್ಕೆ ಎಲ್ಲಾ ಯೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us