Bible Versions
Bible Books

2 Samuel 19:24 (LXXRP) Septugine Greek Old Testament with Grammar and Strong Code

Versions

KNV   ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ.
ERVKN   ಸೌಲನ ಮೊಮ್ಮಗನಾದ ಮೆಫೀಬೋಶೆತನು ರಾಜನಾದ ದಾವೀದನನ್ನು ನೋಡಲು ಬಂದನು. ರಾಜನು ಜೆರುಸಲೇಮನ್ನು ಬಿಟ್ಟು ಸುರಕ್ಷಿತವಾಗಿ ಮತ್ತೆ ಹಿಂದಿರುಗುವತನಕ ಮೆಫೀಬೋಶೆತನು ತನ್ನ ಪಾದಗಳನ್ನು ಲಕ್ಷಿಸಿರಲಿಲ್ಲ; ಗಡ್ಡವನ್ನು ಬೋಳಿಸಿರಲಿಲ್ಲ ಮತ್ತು ಬಟ್ಟೆಗಳನ್ನು ಒಗೆದಿರಲಿಲ್ಲ.
IRVKN   {ದಾವೀದನು ಮೆಫೀಬೋಶೆತನಿಗೆ ತೋರಿದ ಕರುಣೆ} PS ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳುವುದಕ್ಕಾಗಿ ಬಂದನು. ಅರಸನು ಯೆರೂಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತವಾಗಿ ಹಿಂದಿರುವವರೆಗೂ ಇವನು ತನ್ನ ಕಾಲುಗಳನ್ನು ತೊಳೆದುಕೊಂಡಿರಲಿಲ್ಲ, ಮೀಸೆಯನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us