Bible Versions
Bible Books

2 Samuel 19:28 (LXXRP) Septugine Greek Old Testament with Grammar and Strong Code

Versions

KNV   ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
ERVKN   ನೀನು ನನ್ನ ತಾತನ ಕುಟುಂಬವನ್ನೆಲ್ಲ ಕೊಲ್ಲಬಹುದಾಗಿತ್ತು. ಆದರೆ ನೀನು ಹಾಗೆ ಮಾಡಲಿಲ್ಲ. ನೀನು ನಿನ್ನ ಪಂಕ್ತಿಯಲ್ಲಿ ಊಟಮಾಡುವ ಜನರ ಜೊತೆಯಲ್ಲಿ ನನ್ನನ್ನೂ ಸೇರಿಸಿದೆ. ಆದುದರಿಂದ ರಾಜನ ಬಗ್ಗೆ ದೂರು ಹೇಳಲು ನನಗೆ ಯಾವ ಹಕ್ಕಿಲ್ಲ” ಎಂದು ಹೇಳಿದನು.
IRVKN   ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us