Versions
KNV ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
ERVKN ಮೆಫೀಬೋಶೆತನು ರಾಜನಿಗೆ, “ಚೀಬನೇ ಎಲ್ಲಾ ಭೂಮಿಯನ್ನು ತೆಗೆದುಕೊಳ್ಳಲಿ. ನನ್ನ ಒಡೆಯನಾದ ರಾಜನು ತನ್ನ ಸ್ವಂತ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದು ಹೇಳಿದನು.
IRVKN ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೆ ತೆಗೆದುಕೊಂಡರೂ, ತೆಗೆದುಕೊಳ್ಳಲಿ. ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತನಾಗಿ ಬಂದದ್ದೇ ಸಾಕು” ಎಂದನು. PS