Bible Versions
Bible Books

2 Samuel 19:42 (LXXRP) Septugine Greek Old Testament with Grammar and Strong Code

Versions

KNV   ಆಗ ಯೆಹೂದ ಜನರೆಲ್ಲರೂ ಇಸ್ರಾಯೇಲ್‌ ಜನರಿಗೆ ಪ್ರತ್ಯುತ್ತರವಾಗಿ--ಅರಸನು ನಮಗೆ ಸವಿಾಪ ಬಂಧು ವಾದದರಿಂದ; ಕಾರ್ಯಕ್ಕೋಸ್ಕರ ನೀವು ಕೋಪ ವಾಗಿರುವದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ ಅಂದರು.
ERVKN   ಯೆಹೂದದ ಜನರೆಲ್ಲರು ಇಸ್ರೇಲರಿಗೆ, “ಏಕೆಂದರೆ ರಾಜನು ನಮ್ಮ ಸಮೀಪದ ಬಂಧು. ಇದರ ಕುರಿತು ನೀವೇಕೆ ನಮ್ಮ ಮೇಲೆ ಕೋಪಗೊಳ್ಳುತ್ತೀರಿ? ರಾಜನ ಖರ್ಚಿನಲ್ಲೇನೂ ನಾವು ಊಟಮಾಡಲಿಲ್ಲ. ರಾಜನು ನಮಗೆ ಯಾವ ಬಹುಮಾನವನ್ನೂ ನೀಡಲಿಲ್ಲ” ಎಂದು ಉತ್ತರಿಸಿದರು.
IRVKN   ಅದಕ್ಕೆ ಯೆಹೂದ್ಯರು ಇಸ್ರಾಯೇಲರಿಗೆ, “ಅರಸನು ನಮಗೆ ಸಮೀಪದ ಬಂಧು. ನೀವು ಅದಕ್ಕಾಗಿ ಕೋಪಗೊಳ್ಳುವುದೇಕೆ? ನಾವೇನು ಅರಸನ ಹಣದಿಂದ ಊಟಮಾಡಿದೆವೋ? ಅವನು ನಮಗೆ ಏನಾದರೂ ಕೊಟ್ಟನೋ?” ಎಂದು ಉತ್ತರ ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us