Versions
KNV ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು ಅವನಿಗೆ--
ERVKN ಯೋವಾಬನು ರಾಜನ ಮನೆಗೆ ಬಂದನು. ಅವನು ರಾಜನಿಗೆ, ನೀನು ನಿನ್ನ ಎಲ್ಲಾ ಸೈನಿಕರನ್ನು ಅವಮಾನ ಮಾಡುತ್ತಿರುವೆ! ನಿನ್ನ ಸೈನಿಕರು ಇಂದು ನಿನ್ನ ಜೀವವನ್ನು ರಕ್ಷಿಸಿದರು. ಅವರು ನಿನ್ನ ಗಂಡುಮಕ್ಕಳ, ಹೆಣ್ಣುಮಕ್ಕಳ, ಪತ್ನಿಯರ ಮತ್ತು ದಾಸಿಯರ ಜೀವಗಳನ್ನು ರಕ್ಷಿಸಿದರು.
IRVKN ಯೋವಾಬನು ಅರಸನ ಬಳಿಗೆ ಹೋಗಿ ಅವನಿಗೆ, “ನಿನ್ನನ್ನೂ, ನಿನ್ನ ಗಂಡು ಹೆಣ್ಣು ಮಕ್ಕಳನ್ನೂ, ಹೆಂಡತಿಯರನ್ನೂ, ಉಪಪತ್ನಿಯರನ್ನೂ ರಕ್ಷಿಸಿದಂಥ ನಿನ್ನ ಸೈನಿಕರನ್ನು ಈ ಹೊತ್ತು ಅಪಮಾನಪಡಿಸಿದಿ.