Bible Versions
Bible Books

2 Samuel 19:7 (LXXRP) Septugine Greek Old Testament with Grammar and Strong Code

Versions

KNV   ಈಗ ನೀನು ಎದ್ದು ಹೊರಟು ಬಂದು ನಿನ್ನ ಸೇವಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವ ದಿಲ್ಲವೆಂದು ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವ್ವನತನದಿಂದ ದಿನದ ವರೆಗೂ ನಿನಗೆ ಬಂದ ಎಲ್ಲಾ ಕೇಡಿಗಿಂತ ಅಧಿಕ ಕೇಡಾಗಿರುವದು ಅಂದನು.
ERVKN   ಈಗ ಮೇಲೆದ್ದು ನಿನ್ನ ಸೇವಕರೊಂದಿಗೆ ಮಾತನಾಡು; ಅವರನ್ನು ಪ್ರೋತ್ಸಾಹಿಸು. ಯೆಹೋವನಾಣೆ, ಕಾರ್ಯವನ್ನು ಮಾಡಲು ನೀನಿಂದು ಹೊರಗೆ ಹೋಗದಿದ್ದರೆ, ರಾತ್ರಿಯ ವೇಳೆಗೆ ನಿನ್ನೊಂದಿಗೆ ಯಾವ ಮನುಷ್ಯನೂ ಉಳಿಯುವುದಿಲ್ಲ. ನೀನು ನಿನ್ನ ಚಿಕ್ಕಂದಿನಿಂದ ಈವರೆಗೆ ಅನುಭವಿಸಿದ ಸಂಕಷ್ಟಗಳಲ್ಲೆಲ್ಲ ಇದು ತೀರ ಕೆಟ್ಟದಾಗಿರುತ್ತದೆ” ಎಂದು ಹೇಳಿದನು.
IRVKN   ಈಗ ಎದ್ದು ಹೋಗಿ ನಿನ್ನ ಸೇವಕರನ್ನು ದಯೆಯಿಂದ ಮಾತನಾಡಿಸು. ಯೆಹೋವನಾಣೆ, ನೀನು ಹೀಗೆ ಮಾಡದಿದ್ದರೆ ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿನ್ನನ್ನು ಬಿಟ್ಟು ಹೋಗುವರು. ಯೌವನ ಕಾಲದಿಂದ ವರೆಗೆ ನಿನಗೆ ಬಂದ ಎಲ್ಲಾ ಕೇಡುಗಳಲ್ಲಿ ಇದೇ ಹೆಚ್ಚಿನದಾಗಿರುವುದು” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us