Bible Versions
Bible Books

2 Samuel 20:17 (LXXRP) Septugine Greek Old Testament with Grammar and Strong Code

Versions

KNV   ಅವನು ಸವಿಾಪ ಬಂದಾಗ ಸ್ತ್ರೀಯು--ನೀನು ಯೋವಾಬನೋ ಅಂದಳು. ಅವನು--ನಾನೇ ಅಂದನು. ಅವಳು ಅವನಿಗೆ--ನಿನ್ನ ಸೇವಕಳ ಮಾತು ಗಳನ್ನು ಕೇಳು ಅಂದಳು. ಅವನು--ನಾನು ಕೇಳುತ್ತೇನೆ ಅಂದನು.
ERVKN   ಯೋವಾಬನು ಸ್ತ್ರೀಯೊಂದಿಗೆ ಮಾತಾಡಲು ಹತ್ತಿರಕ್ಕೆ ಬಂದನು. ಅವಳು, “ನೀನು ಯೋವಾಬನೇ?” ಎಂದು ಕೇಳಿದಳು. “ಹೌದು, ನಾನೇ ಯೋವಾಬನು” ಎಂದು ಅವನು ಉತ್ತರಿಸಿದನು. ಆಗ ಅವಳು ಯೋವಾಬಿಗೆ, “ನಾನು ಹೇಳುವುದನ್ನು ಕೇಳು” ಎಂದಳು. “ಆಗಲಿ, ಕೇಳುತ್ತೇನೆ” ಎಂದು ಯೋವಾಬನು ಉತ್ತರಿಸಿದನು.
IRVKN   ಯೋವಾಬನು ಬರಲು ಸ್ತ್ರೀಯು, “ನೀನು ಯೋವಾಬನೋ?” ಎಂದು ಅವನನ್ನು ಕೇಳಲು ಅವನು “ಹೌದು ನಾನೇ” ಎಂದು ಉತ್ತರ ಕೊಟ್ಟನು. ಆಕೆಯು, “ನಿನ್ನ ದಾಸಿಯ ಮಾತನ್ನು ಕೇಳು” ಅನ್ನಲು ಅವನು, “ಕೇಳುತ್ತೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us