Bible Versions
Bible Books

2 Samuel 22:18 (LXXRP) Septugine Greek Old Testament with Grammar and Strong Code

Versions

KNV   ನನ್ನ ಬಲವುಳ್ಳ ಶತ್ರುವಿಗೂ ನನ್ನ ಹಗೆಯವರಿಗೂ ನನ್ನನ್ನು ತಪ್ಪಿಸಿದನು;
ERVKN   ನನ್ನನ್ನು ದ್ವೇಷಿಸುತ್ತಿದ್ದ ಶತ್ರುಗಳಿಂದ ಆತನೇ ರಕ್ಷಿಸಿದನು. ನನ್ನ ಶತ್ರುಗಳು ನನಗಿಂತಲೂ ಬಹಳ ಬಲಿಷ್ಠರೂ ಸೊಕ್ಕಿದವರೂ ಆಗಿದ್ದರು. ಅವರ ಕೈಯಿಂದ ಆತನೇ ನನ್ನನ್ನು ರಕ್ಷಿಸಿದನು.
IRVKN   ನನಗಿಂತ ಬಲಿಷ್ಠರೂ, ಪುಷ್ಠರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us