Bible Versions
Bible Books

2 Samuel 24:14 (LXXRP) Septugine Greek Old Testament with Grammar and Strong Code

Versions

KNV   ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
ERVKN   ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನಮ್ಮನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು.
IRVKN   ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us