Bible Versions
Bible Books

2 Samuel 4:9 (LXXRP) Septugine Greek Old Testament with Grammar and Strong Code

Versions

KNV   ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ
ERVKN   ದಾವೀದನು ರಿಮ್ಮೇನನ ಮಕ್ಕಳಾದ ರೇಕಾಬನಿಗೂ ಅವನ ಸೋದರನಾದ ಬಾಣನಿಗೂ, “ಯೆಹೋವನಾಣೆಯಾಗಿಯೂ ಆತನು ಎಲ್ಲಾ ಕೇಡುಗಳಿಂದ ನನ್ನನ್ನು ರಕ್ಷಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us